ಬೆಂಗಳೂರು: ಇಂದು ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ರಾಜ್ಯಾದ್ಯಂತ ಶಾಂತಿಯುತ ಮತದಾನಕ್ಕೆ ರಾಜ್ಯ ಪೊಲೀಸ್ ಪಡೆ ಸಕಲ ರೀತಿಯಲ್ಲಿ ಸಜ್ಜಾಗಿದೆ.