ಪಾನ್ ಶಾಪ್ ಮೇಲೆ ಪೊಲೀಸರು ದಾಳಿ ನಡೆಸಿದ್ಯಾಕೆ?

ಹುಬ್ಬಳ್ಳಿ, ಬುಧವಾರ, 27 ಮಾರ್ಚ್ 2019 (18:54 IST)

ಪಾನ್ ಶಾಪ್ ವೊಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ಆರೋಪಿಯೊಬ್ಬನನ್ನು ಬಂಧನ ಮಾಡಿದ್ದಾರೆ.

ಮಟಕಾ ನಡೆಸುತ್ತಿದ್ದ ಪಾನ ಶಾಪ್  ಮೇಲೆ ದಾಳಿ ನಡೆಸಿ ಆರೋಪಿ ಬಂಧನ ಮಾಡಲಾಗಿದೆ.

ಹುಬ್ಬಳ್ಳಿಯಲ್ಲಿನ -ಕಾರವಾರ ರಸ್ತೆಯ ಪಾನ ಶಾಪನಲ್ಲಿ  ಮಟಕಾ ನಡೆಸುತ್ತಿದ್ದ ಆರೋಪಿ ಬಂಧನ ಮಾಡಲಾಗಿದೆ.
ಬೆಂಡಿಗೇರಿ ಪೊಲೀಸರಿಂದ ಈ ಕಾರ್ಯಾಚರಣೆ ನಡೆದಿದೆ.

ರಮೇಶ್ ಪಕ್ಕಿರಪ್ಪ ಕೊರವರ್ (45) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತ ಆರೋಪಿಯಿಂದ ರೂ. 3535 ವಶಕ್ಕೆ ಪಡೆದುಕೊಳ್ಳಲಾಗಿದೆ.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸುಮಲತಾ ಹೆಸರಿನ ಅಭ್ಯರ್ಥಿಗಳು ಕಣಕ್ಕೆ: ನೆಟ್ಟಿಗರು ಗರಂ

ಸುಮಲತಾ ಹೆಸರಿನ ಅಭ್ಯರ್ಥಿಗಳನ್ನು ಜೆಡಿಎಸ್ ಕಣಕ್ಕೆ ಇಳಿಸಿರುವ ತಂತ್ರಕ್ಕೆ ನೆಟ್ಟಿಗರು ಗರಂ ಆಗಿದ್ದಾರೆ.

news

ಮೋದಿಯನ್ನು ಹಾಡಿ ಹೊಗಳುತ್ತಿರುವ ಕೈ ಕಾರ್ಯಕರ್ತರು…!

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಕೈ ಪಾಳೆಯದ ಮುಖಂಡರ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದು, ಅಚ್ಚರಿಯ ...

news

ಪೇಡಾನಗರಿ ಟಿಕೆಟ್ ಗಾಗಿ ಕೈನಲ್ಲಿ ಪೈಪೋಟಿ

ಪೇಡಾನಗರಿ ಖ್ಯಾತಿಯ ಧಾರವಾಡ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಕೈ ಪಾಳೆಯದಲ್ಲಿ ಟಿಕೆಟ್ ಗೆ ಭಾರೀ ಪೈಪೋಟಿ ...

news

ಬಿಜೆಪಿ ಉಸ್ತುವಾರಿ ಮುರಳಿಧರ್ ರಾವ್ ವಿರುದ್ಧ 2.17 ಕೋಟಿ ವಂಚನೆ ಕೇಸ್

ಹೈದ್ರಾಬಾದ್: ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯದಡಿ ಬರುವ ಫಾರ್ಮಾಎಕ್ಸಿಲ್ ಕಂಪೆನಿಯ ...