ಕಾಲೇಜು ವಿದ್ಯಾರ್ಥಿಗಳು ಇತ್ತೀಚಿನ ದಿನಗಳಲ್ಲಿ ಮಾದಕವಸ್ತುಗಳ ದಾಸರಾಗಿ ಜೀವನವನ್ನು ಹಾಳು ಮಾಡಿಕೊಳ್ತಿದ್ದಾರೆ. ಇನ್ನು ವಿದ್ಯಾರ್ಥಿಗಳಿಗೆ ತಿಳಿಹೇಳಲು ನಮ್ಮ ಪೊಲೀಸ್ ಸಿಬ್ಬಂದಿ ಮುಂದಾಗಿದ್ದಾರೆ.ಆನೇಕಲ್ ಹೊರವಲಯ ಅತ್ತಿಬೆಲೆಯ ಜಯಭಾರತಿ ಕಾಲೇಜಿನಲ್ಲಿ ಮಾದಕ ವಸ್ತುಗಳ ಮತ್ತು ಅದರಿಂದ ಆಗುವ ಅನಾಹುತಗಳ ಬಗ್ಗೆ ಬೆಂಗಳೂರು ಗ್ರಾಮಾಂತರ ಪೊಲೀಸ್ ವಿಭಾಗದ ಅತ್ತಿಬೆಲೆ ಪೋಲಿಸ್ ಠಾಣೆಯ ವೃತ್ತ ನಿರೀಕ್ಷಕರಾದ ವೈ.ರಾಜೇಶ್ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ ಅದರಿಂದ ಆಗುವ ಅನಾಹುತಗಳ ಬಗ್ಗೆ ಅರಿವು ಮೂಡಿಸಿದರು. ನಂತರ ಮಾಧ್ಯಮಗಳೊಂದಿಗೆ