ಬಳ್ಳಾರಿ : ಮಹಿಳೆಯರಿಗೆ ರಕ್ಷಣೆ ನೀಡಬೇಕಾಗಿದ್ದ ಪೊಲೀಸ್ ಅಧಿಕಾರಿಯೇ 6 ತಿಂಗಳ ಗರ್ಭಿಣಿಯ ಮೇಲೆ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಮರಿಸ್ವಾಮಿ ಎಂಬಾತ ಗರ್ಭಿಣಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿ. ಈತ ಶಿವಮೊಗ್ಗದ ಕೆಎಸ್ ಆರ್ ಪಿ ಬೆಟಾಲಿಯನ್ ನಲ್ಲಿ ಜಮೇದಾರನಾಗಿ ಕೆಲಸ ಮಾಡುತ್ತಿದ್ದಾನೆ. ರಜೆ ಮೇಲೆ ಹುಟ್ಟೂರು ಬಳ್ಳಾರಿಗೆ ಬಂದ ಈತ ಇಂತಹ ನೀಚ ಕೃತ್ಯ ಎಸಗಿದ್ದಾನೆ. ತನ್ನ ಮನೆಯ ಪಕ್ಕದ ಮನೆಯಲ್ಲಿ ವಾಸವಾಗಿದ್ದ.6