ಬಿಜೆಪಿ ಮುಖಂಡ ಈಶ್ವರಪ್ಪ ಪಿಎ ವಿನಯ್ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದಂತೆ ಯಡಿಯೂರಪ್ಪ ಪಿಎ ಸಂತೋಷ್ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ. ತುಮಕೂರು ಜಿಲ್ಲೆಯ ನೊಣವಿನಕೆರೆಯಲ್ಲಿರುವ ಯಡಿಯೂರಪ್ಪ ಪಿಎ ಸಂತೋಷ್ ಅವರ ಮನೆಗೂ ಭೇಟಿ ನೀಡಿರುವ ಪೊಲೀಸರು ಮನೆ ಮುಂದೆ ನೋಟಿಸ್ ಅಂಟಿಸಿ ಬಂದಿದ್ದಾರೆ. ಮಹಾಲಕ್ಷ್ಮೀ ಪುರಂ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ನೊಟಿಸ್ ಅಂಟಿಸಿದ್ದಾರೆ ಎಂದು ತಿಳಿದುಬಂದಿದೆ.ಇತ್ತ, ಬಂಧನ ಭೀತಿ ಎದುರಿಸುತ್ತಿರುವ ಬಿಎಸ್`ವೈ ಪಿಎ ಸಂತೋಷ್ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ