ಸ್ಯಾಂಡಲ್ ವುಡ್ ನ ಪವರ್*ಪುನೀತ್ ರಾಜ್ ಕುಮಾರ್ ಇನ್ನಿಲ್ಲ ಎಂಬ ಸುದ್ದಿ ಹರಡುತ್ತಿದ್ದಂತೆ , ವಿಕ್ರಂ ಆಸ್ಪತ್ರೆಗೆ ಬಿಗಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿದೆ. ಆಸ್ಪತ್ರೆ ಬಳಿ ಸಾವಿರಾರು ಅಭಿಮಾನಿಗಳು ಅದಾಗಲೇ ಜಮಾಯಿಸಿದ್ದಾರೆ. ಪುನೀತ್ ಅಭಿಮಾನಿಗಳನ್ನು ನಿಯಂತ್ರಿಸಲು ಬಿಗಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಲಾಗಿದೆ. ಆರಂಭದಲ್ಲಿ ಒಂದು ಕೆಎಸ್ ಆರ್ಪಿ ಪಡೆ ನಿಯೋಜಿಸಿದ್ದ ಪೊಲೀಸರು ಆ ಬಳಿಕ ನಾಲ್ಕು ತುಕಡಿ ಪೊಲೀಸರನ್ನು ರವಾನಿಸಿದ್ದಾರೆ. ಪುನೀತ್ ಅವರ ಸದಾಶಿವನಗರ ಮನೆ ಮುಂದೆ