ಹುಬ್ಬಳ್ಳಿ: ಪರಿಷತ್ ನ ನಾಲ್ಕು ಸ್ಥಾನಗಳಲ್ಲಿ ನಮ್ಮ ಗೆಲವು ನಿಶ್ಚಿತ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಈ ಕುರಿತು ಹುಬ್ಬಳ್ಳಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ವಿವಿಧೆಡೆ ನಡೆಯುತ್ತಿರುವ ಹಿಂಸಾಚಾರ ಹಿನ್ನೆಲೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ನಿನ್ನೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಪ್ರತಿಯೊಂದು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮುಂಜಾಗ್ರತಾ ವಹಿಸಲು ಸೂಚಿಸಲಾಗಿದೆ. ಆಯಾ ಠಾಣೆ ವ್ಯಾಪ್ತಿಯಲ್ಲಿ ಎಲ್ಲಾ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿ ಸೌಹಾರ್ದತೆ ಕಾಪಾಡಬೇಕೆಂದು