ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರಿಗೆ 75 ವರ್ಷ ಆಗಿದೆ ಎಂದು ಕೇಶವಕೃಪದಲ್ಲಿ ಇರುವವವರು ಕಾರಣ ಕೊಡುತ್ತಾರೆ. ಆದರೆ ಕೇರಳದಲ್ಲಿ 80 ವರ್ಷ ದಾಟಿದ ವ್ಯಕ್ತಿಯನ್ನು ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡುತ್ತಾರೆ ಎಂದು ಲೇವಡಿ ಮಾಡಿದರು. ನಾನು ಈ ಹಿಂದೆ ನಮ್ಮ ಮನೆಯಲ್ಲಿ ಪ್ರೆಸ್ ಮೀಟ್ ಕರೆದಾಗ ನಾನು ಹೇಳಿದ್ದೆ ರಾಜಕೀಯ ಇತಿಹಾಸ ಬದಲಾವಣೆ ಆಗುತ್ತೆ ಅಂತ. ಅದು ನಿಜವಾಗಿದೆ ಈಗ. ರಾಜೀನಾಮೆ ಈ ರೀತಿ