ಬೆಂಗಳೂರು : ಕನ್ನಡದಲ್ಲಿ ಡಬ್ಬಿಂಗ್ ಬೇಕು, ಬೇಡ ಎಂಬ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಇದೀಗ ಈ ವಿಚಾರಕ್ಕೆ ರಾಜಕೀಯ ಗಣ್ಯರು ಬೆಂಬಲ ಸೂಚಿಸಿದ್ದಾರೆ. ಅಕ್ಟೋಬರ್ ತಿಂಗಳಲ್ಲಿ ಹಾಲಿವುಡ್ ಸಿನಿಮಾ ಮೋಗ್ಲಿ ವಿಶ್ವದಾದ್ಯಂತ ಬಿಡುಗಡೆ ಆಗಲಿದೆ. ಮೋಗ್ಲಿ ಚಿತ್ರವನ್ನ ಕನ್ನಡ ಭಾಷೆಯಲ್ಲಿ ನೋಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರುವಾಗಿದೆ. ಇದಕ್ಕೆ ಬೆಂಬಲ ನೀಡುವಂತೆ ರಾಜಕೀಯ ಗಣ್ಯರು ಕೂಡ ಡಬ್ಬಿಂಗ್ ಬರಲಿ ಎನ್ನುವ ಅಭಿಪ್ರಾಯವನ್ನು ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ