ಮಂಡ್ಯ ಲೋಕಸಭೆ ಚುನಾವಣೆ ಅಭ್ಯರ್ಥಿಯಾಗಿ ಕಣದಲ್ಲಿ ಸ್ಪರ್ಧಿಸುವ ಕುರಿತು ಇದೇ ಮೊದಲ ಬಾರಿಗೆ ಸುಮಲತಾ ಅಂಬರೀಶ್ ಹೇಳಿಕೆಯೊಂದನ್ನು ನೀಡಿದ್ದಾರೆ.ಆದಿಚುಂಚನಗಿರಿ ಮಠದಲ್ಲಿ ಅಂಬರೀಶ್ ಪತ್ನಿ ಸುಮಲತಾ ಹೇಳಿಕೆ ನೀಡಿದ್ದಾರೆ. ಎರಡು ತಿಂಗಳಿನಿಂದಲೂ ಮಠಕ್ಕೆ ಬರಬೇಕೆಂದುಕೊಂಡಿದ್ದೆ ಇವತ್ತು ಈಡೇರಿದೆ. ಅಭಿಷೇಕ್ ನ ಅಮರ್ ಸಿನಿಮಾ ಟೀಸರ್ ರಿಲೀಸ್ ಆಗ್ತಿದೆ. ಆದ್ದರಿಂದ ಆಶೀರ್ವಾದ ಪಡೆದಿದ್ದೇವೆ ಎಂದರು.ಇನ್ನು ರಾಜಕೀಯಕ್ಕೆ ಬರುವ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ರಾಜಕೀಯಕ್ಕೆ ಬರಲು ಜನರ ಒತ್ತಾಯ ಇದೆ. ಆ ಬಗ್ಗೆ