ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳು ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವನ್ನು ದಾಳ ಪ್ರತಿ ದಾಳವಾಗಿ ಮಾಡುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.ಲಿಂಗಾಯ-ವೀರಶೈವ ಪ್ರತ್ಯೇಕ ಧರ್ಮ ವಿಚಾರದ ಬಗ್ಗೆ ಈಗಾಗಲೇ ಸಿಎಂ ಸಿದ್ಧರಾಮಯ್ಯಗೆ ಎರಡು ಬಾರಿ ಮನವಿ ಸಲ್ಲಿಸಲಾಗಿದೆ ಎಂದು ಸಚಿವ ಎಸ್ ಆರ್ ಪಾಟೀಲ್ ಹೇಳಿದ್ದಾರೆ. ಸಿಎಂ ಈ ವಿಚಾರ ಪರಿಶೀಲಿಸಿದ ಮೇಲೆ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸುತ್ತಾರೆ ಎಂದು ಅವರು ಹೇಳಿದ್ದಾರೆ.ಅಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ