ನರೇಗಾ ಕೂಲಿ ಕೆಲಸಕ್ಕೆ ಹೋಗಿದ್ದ ಕಾರ್ಮಿಕ ಕರೆಯಲ್ಲಿ ಬಿದ್ದು ಸ್ವಾನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮಸ್ಕಿ ತಾಲೂಕಿನ ಸಾನಬಾಳ್ ಗ್ರಾಮದಲ್ಲಿ ಹೊರವಲಯದಲ್ಲಿನ ಕರೆಯಲ್ಲಿ ಘಟನೆ ಜರುಗಿದೆ. ನಾಗೇಶ್(50) ಮೃತ ಕೂಲಿ ಕಾರ್ಮಿಕನೆಂದು ಗುರುತಿಸಲಾಗಿದೆ. ಇಂದು ಅಂಕುಶದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸಾನಬಾಳ ಗ್ರಾಮದ ಕೆರೆಯ ಕೆಲಸಕ್ಕೆ ತೆರಳಿದ್ದರು. ಎಲ್ಲಾ ಕಾರ್ಮಿಕರು ಕೆಲಸ ಮುಗಿಸಿಕೊಂಡು ಮನೆಗೆ ವಾಪಾಸ್ ಆಗಿದ್ರು. ಆದ್ರೆ ನಾಗೇಶ್ ಮಾತ್ರ ಮನೆಗೆ ಮರಳಿರಲಿಲ್ಲ. ಇದರಿಂದ