ಸರಿಪಡಿಸಲಾರದಂತಹ ಸ್ಥಿತಿಗೆ ರಾಜಕೀಯ ತಲುಪುತ್ತಿದೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಳವಳ ವ್ಯಕ್ತಪಡಿಸಿದ್ದಾರೆ.