ಬೆಳಗಾವಿ : ಧರ್ಮ ಮತ್ತು ಜಾತಿಗಳ ಮಧ್ಯೆ ವ್ಯಾಪಕ ಸಂಘರ್ಷ ಹುಟ್ಟು ಹಾಕುವಂತ ಕೆಲಸವನ್ನು ಕೆಲ ರಾಜಕಾರಣಿಗಳು ಮಾಡುತ್ತಿರುವುದು ವಿಪರ್ಯಾಸದ ಸಂಗತಿ ಎಂದು ಬಾಳೆಹೊನ್ನೂರು ರಂಭಾಪುರಿ ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.ಬೈಲಹೊಂಗಲ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯ ಧುರೀಣರು ಸರ್ವ ಜನಾಂಗದ ಶ್ರೇಯೋಭಿವೃದ್ಧಿಗೆ ಗಮನ ಹರಿಸದೇ ಶಾಂತಿ ಮತ್ತು ಸೌಹಾರ್ದತೆ ಬೆಳೆಸದೇ ಅಧಿಕಾರದ ಗದ್ದುಗೆಗಾಗಿ ಜಾತಿಯಲ್ಲಿ ವಿಷ ಬೀಜ ಬಿತ್ತುತ್ತಿದ್ದಾರೆ.ಜನರ ಭಾವನೆಗಳನ್ನು ಕೆರಳಿಸುವಂತ ಕೆಲಸ ಮಾಡುತ್ತಿದ್ದಾರೆ. ಇಂತಹ