ಜೆ.ಎನ್.ಯು ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಆ ಜಗಳದಲ್ಲಿ ಕಾಂಗ್ರೆಸ್ ರಾಜಕೀಯ ಬೆರೆಸುತ್ತಿದೆ. ಜೆ.ಎನ್.ಯು ನಲ್ಲಿ ನಡೆದ ಜಗಳಕ್ಕೆ ರಾಜಕಾರಣ ಬೆರೆಸುತ್ತಿರುವುದು ಕಾಂಗ್ರೆಸ್ ನ ಅತ್ಯಂತ ಕ್ಷುಲ್ಲಕ ಮನೋಭಾವ ತೋರಿಸುತ್ತಿದೆ. ಹೀಗಂತ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ದೂರಿದ್ದಾರೆ.ಜೆ.ಎನ್.ಯುನಲ್ಲಿ ನಡೆದ ಘಟನೆಯ ಕುರಿತು ಪ್ರತಿಕ್ರಿಯೆ ನೀಡಿದ್ದು, ಈ ಪ್ರಕರಣವನ್ನು ಬಿಜೆಪಿ ತೀವ್ರವಾಗಿ ಖಂಸಿಸುತ್ತದೆ. ಬಿಜೆಪಿಯು ಈ ಘಟನೆಯ ಬಗ್ಗೆ ತನಿಖೆ ಕೈಗೊಳ್ಳಲು ಸೂಚಿಸುತ್ತದೆ ಎಂದರು.ಜೆ.ಎನ್.ಯು