ರಾಜಕಾರಣವೆಂದರೆ ಕೇವಲ ಜಾತಿ, ಹಣವಲ್ಲ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ. ನಯಾಪೈಸೆ ಖರ್ಚು ಮಾಡದೇ ಐದು ಬಾರಿ ಸಂಸದನಾಗಿದ್ದೇನೆ. ನಾನು ಯಾವತ್ತೂ ತಲೆ ತಗ್ಗಿಸುವ ಕೆಲಸ ಮಾಡಿಲ್ಲ. ಜನರೊಂದಿಗೆ ನಿರಂತರ ಸಂಪರ್ಕವಿರುವುದೇ ನನ್ನ ಗೆಲುವಿಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ. ಜನರಿಗಾಗಿ ಮಾಡಿದ ಹೋರಾಟಗಳಿಂದಾಗಿ ನನ್ನ ಮೇಲೆ ಕೆಲವು ಆರೋಪಗಳಿವೆ. ಆದರೆ, ಜಾತಿಗಾಗಿ ಮತ್ತು ಹಣಕ್ಕಾಗಿ ಯಾವತ್ತೂ ಆಸೆಪಟ್ಟವನಲ್ಲ ಎಂದರು. ಕೌಶಲ್ಯವಿರುವವರನ್ನು ಗುರುತಿಸಿ ತರಬೇತಿ