ಬೆಂಗಳೂರು : ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿಗೆ ಬಂದ ಬಳಿಕ ಬಳ್ಳಾರಿ ರಾಜಕೀಯದಲ್ಲಿ ಸಂಚಲನ ಉಂಟಾಗಿದೆ. ಹನ್ನೊಂದು ವರ್ಷಗಳ ಬಳಿಕ ಬಳ್ಳಾರಿಗೆ ಕಾಲಿಟ್ಟಿರುವ ರೆಡ್ಡಿ ಸುಮ್ಮನೇ ಕುಳಿತಿಲ್ಲ. ಹೌದು ಗಾಲಿ ಜನಾರ್ದನ ರೆಡ್ಡಿ ಮತ್ತೆ ಆಪರೇಷನ್ ಕಮಲಕ್ಕೆ ಕೈ ಹಾಕಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.ಪಾಲಿಕೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಬಿಜೆಪಿ ಪಾಲಿಕೆ ತನ್ನ ತೆಕ್ಕೆಗೆ ಹಾಕಿಕೊಳ್ಳಲು ಆಪರೇಷನ್ ಕಮಲ ಮುಂದಾಗಿದೆ ಎನ್ನುವ ಗಂಭೀರ ಆರೋಪವನ್ನು ಕಾಂಗ್ರೆಸ್ ಮುಖಂಡರು