ಉತ್ತರ ಕರ್ನಾಟಕ ಪಕ್ಷ ಸ್ಥಾಪನೆಗೆ ಜನಾಭಿಪ್ರಾಯ ಸಂಗ್ರಹ ಶುರು!

ವಿಜಯಪುರ, ಸೋಮವಾರ, 11 ಫೆಬ್ರವರಿ 2019 (18:21 IST)

ಪ್ರತ್ಯೇಕ ರಾಜ್ಯ ಆಗಬೇಕು ಎಂಬುದು ಬಹುತೇಕರ ಅಭಿಪ್ರಾಯ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ಉತ್ತರ ಕರ್ನಾಟಕ ಸ್ಥಾಪನೆಗೆ ಸಿದ್ಧತೆ ಶುರುವಾಗಿದೆ.

ವಿಜಯಪುರದಲ್ಲಿ ಉತ್ತರ ಕರ್ನಾಟಕ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ನಾಗೇಶ್ ಗೋಲಶೆಟ್ಟಿ ಸುದ್ದಿಗೋಷ್ಠಿ ನಡೆಸಿದರು.

ಉತ್ತರ ಕರ್ನಾಟಕ ಪಕ್ಷ ಸ್ಥಾಪನೆಗೆ ಜನಾಭಿಪ್ರಾಯ ಸಂಗ್ರಹಣೆ ಶುರುಮಾಡಲಾಗುತ್ತದೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಆಗಬೇಕು ಎಂಬುದು ಶೇ. 85 ರಷ್ಟು ಉತ್ತರ ಕರ್ನಾಟಕ ಜನರ ಅಭಿಪ್ರಾಯವಾಗಿದೆ.

ಫೆಬ್ರವರಿ 2 ರಿಂದ 28 ರ ವರೆಗೆ ಎಲ್ಲಾ ಉ.ಕ ದ 13 ಜಿಲ್ಲೆಗಳಲ್ಲಿ ಸಹಿ ಸಂಗ್ರಹ ನಡೆಯಲಿದೆ ಎಂದರು. ಉತ್ತರ ಕರ್ನಾಟಕ ಪಕ್ಷದಲ್ಲಿ 50 % ಪುರುಷರು, 30 % ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ. ಒಬ್ಬ ವ್ಯಕ್ತಿ ಮೂರು ಬಾರಿ ಚುನಾವಣೆಯಲ್ಲಿ  ಸ್ಪರ್ಧಿಸಬಹುದು, 70 ವರ್ಷಕ್ಕೆ ರಾಜಕೀಯ ನಿವೃತ್ತಿ ಕಡ್ಡಾಯವಾಗಿರುತ್ತದೆ ಎಂದು ವಿವರ ನೀಡಿದರು.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೈ ಅತೃಪ್ತ ಶಾಸಕ ಜಾಧವ್ ಕ್ಷೇತ್ರದಲ್ಲಿ ಜನರ ಆಕ್ರೋಶ

ಕಾಂಗ್ರೆಸ್ ಅತೃಪ್ತರಲ್ಲಿ ಗುರುತಿಸಿಕೊಂಡಿರುವ ಶಾಸಕ ಉಮೇಶ್ ಜಾಧವ ಕ್ಷೇತ್ರದಲ್ಲಿ ಜನರು ಪ್ರತಿಭಟನೆ ...

news

50ಕ್ಕೂ ಹೆಚ್ಚು ಹೋರಾಟರಾರರ ಬಂಧನ ಮಾಡಿದ್ಯಾಕೆ?

ರಸ್ತೆತಡೆ ನಡೆಸಿ ಪ್ರತಿಭಟನೆಗೆ ಕುಳಿತಿದ್ದ 50ಕ್ಕೂ ಹೆಚ್ಚು ಹೋರಾಟಗಾರರನ್ನು ಪೊಲೀಸರು ಬಂಧಿಸಿರುವ ಘಟನೆ ...

news

ಬಿಜೆಪಿ ಕೊಲೆಗಾರರನ್ನು ರಕ್ಷಣೆ ಮಾಡುತ್ತಿದೆಯಂತೆ!

ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಕೊಲೆಗಳು‌ ನಡೆದಾಗ ಧರ್ಮದ ಬಣ್ಣ ಹಚ್ಚಿ ಬೆಂಕಿ ಹಚ್ಚಿದ್ದ ...

news

11ರ ಬಾಲಕಿ ಮೇಲೆ ರೇಪ್; ಅಪರಾಧಿಗೆ ಜೀವಾವಧಿ ಶಿಕ್ಷೆ

ಅಪ್ರಾಪ್ತೆ ಬಾಲಕಿಯನ್ನು ಬಲವಂತವಾಗಿ ರೇಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಜೀವಾವಧಿ ಶಿಕ್ಷೆ ...