ಗೋಣಿಕೊಪ್ಪಲು ಕಾಮತ್ ನವಮಿ ಸಭಾಂಗಣದಲ್ಲಿ ಇಂದು ಜಿಲ್ಲಾ ನೂತನ ಕನ್ನಡ ಸಾಹಿತ್ಯ ಪರಿಷತ್ತ್ ಅಧ್ಯಕ್ಷ ಕೇಶವ ಕಾಮತ್ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಘಟಕದ ಸಮಾಲೋಚನಾ ಸಭೆ ನಡೆಯಿತು. ಮಾಜಿ ಕನ್ನಡ ಸಾಹಿತ್ಯ ಪರಿಷತ್ತ್ ಅಧ್ಯಕ್ಷರಾದ ಟಿ.ಪಿ ರಮೇಶ್ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದರು. ಪೊನ್ನಂಪೇಟೆ ತಾಲೂಕು ನಿಕಟಪೂರ್ವ ಅಧ್ಯಕ್ಷ ಡಾ ಚಂದ್ರಶೇಖರ್ ಅವರ ಉಪಸ್ಥಿತಿಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಹಲವರು ತಮ್ಮ ಅಭಿಪ್ರಾಯವನ್ನು ಮಂಡಿಸಿದ್ದರು. ಕೋಳೆರ ಜಯ ಜಂಗಪ್ಪ, ಬಾಲಕೃಷ್ಣ ರೈ,