ಆನೆದಂತ ಮಾಡಿರುವ ಸುಮಾರು 21 ಬಗೆಯ ವಸ್ತುಗಳನ್ನ ಸೀಜ್ ಮಾಡಲಾಗಿದೆ. ಚೌಕಾಕಾರದ ಬಾಕ್ಸ್ ಹಿಡಿಕೆಯಿರುವ ಚಾಕು, ಬಾಗಿಲ ಹಿಡಿಕೆ, ಆನೆಯ ಮೂರ್ತಿ ವಾಕಿಂಗ್ ಸ್ಟೀಕ್, ಮೊಟ್ಟೆ ಆಕಾರದ 20 ಏರಾಟಿಕ್ ವರ್ಕ್ಸ್ (ಕಾಮಸೂತ್ರ ವಾತ್ಸಾಯನ) ಸೇರಿದಂತೆ ಆನೆ ದಂತದಿಂದ ಮಾಡಿರುವ ಒಟ್ಟು ಏಳೂವರೆ ಕೆ.ಜಿ.ತೂಕದ ವಸ್ತುಗಳನ್ನ ಸಿಸಿಬಿ ಮಹಿಳಾ ಘಟಕ ಪೋಲೀಸರು ವಶಪಡಿಸಿ ಕೊಂಡಿದ್ದಾರೆ.