ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೊಂದು ಶಾಕ್ ಎದುರಾಗಿದೆ. PC ಆ್ಯಕ್ಟ್ ಕೇಸ್ ನಂತರ DA ಆಕ್ಟ್ ಅಡಿಯಲ್ಲಿ ಕೇಸ್ ದಾಖಲಾಗುವ ಸಾಧ್ಯತೆಯಿದೆ. ಆದಾಯ ಮೀರಿ ಆಸ್ತಿ ಗಳಿಕೆಯಡಿ ಮತ್ತೊಂದು FIR ದಾಖಲಾಗಿದೆ.