ಶಾಸಕರೊಬ್ಬರು ತಮಗೆ ಆಹ್ವಾನವಿಲ್ಲದ ಕಾರ್ಯಕ್ರಮಕ್ಕೆ ಆಗಮಿಸಿದ ಸಚಿವರನ್ನು ಕಾರ್ಯಕ್ರಮಕ್ಕೆ ಹೋಗದಂತೆ ತಡೆದು ಸಚಿವರನ್ನು ವಾಪಸ್ ಹೋಗುವಂತೆ ಮಾಡಿದ ಘಟನೆ ನಡೆದಿದೆ.ಬೆಂಗಳೂರು ಹೊರವಲಯದ ಆನೇಕಲ್ನಲ್ಲಿ ಈ ಘಟನೆ ನಡೆದಿದೆ. ಆನೇಕಲ್ ಪಟ್ಟಣದಲ್ಲಿ ಪರಿಸರ ಮತ್ತು ವನ್ಯಜೀವಿ ಹಿತರಕ್ಷಣಾ ಸಮಿತಿ ಪರಿಸರ ದಿನಾಚಾರಣೆ ಹಾಗೂ ದಿವಂಗತ ಮಣಿಕಂದನ್ ನೆನೆಪಿನ ಕಾರ್ಯಕ್ರಮವನ್ನು ಶ್ರೀರಾಮ ಕುಟೀರದಲ್ಲಿ ಆಯೋಜಿಸಿತ್ತು. ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮಕ್ಕೆ ಅರಣ್ಯ ಸಚಿವ ಆರ್. ಶಂಕರ್ ಅಗಮಿಸಬೇಕಿತ್ತು, ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಅರಣ್ಯ ಸಚಿವರು