ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಲವೆಡೆ ಕಾಮಗಾರಿಗಳು ನಡೆಯುತ್ತಿವೆ. ಹಾಗಾಗಿ ಬೆಂಗಳೂರು ನಗರದ ಸಾಕಷ್ಟು ಕಡೆಗಳಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಮಳೆಗಾಲದಲ್ಲಿ ವಿದ್ಯುತ್ ಕಡಿತ ಸಾಮಾನ್ಯ. ಮಳೆ ಗಾಳಿಗೆ ಅಲ್ಲಲ್ಲಿ ಮರ ಗಿಡಗಳು ಬೀಳುವುದು, ವಿದ್ಯುತ್ ಲೈನ್ ಗಳು ಕಟ್ ಆಗುವುದು ವಿದ್ಯುತ್ ಕಡಿತಕ್ಕೆ ಕಾರಣವಾಗಲಿದೆ. ಇದು ಜನರನ್ನು ಹೈರಾಣಾಗಿಸಲಿದೆ. ಮಳೆಯ ಅವಾಂತರ ಜೊತೆಗೆ ವಿದ್ಯುತ್ ಕಡಿತ ಜನರನ್ನು ರೋಸಿ ಹೋಗುವಂತೆ ಮಾಡಿದೆ. ಜನರು ಕರೆಂಟ್ ಇಲ್ಲದೆ ಕೆಲಸ ಕಾರ್ಯಗಳಿಗೆ ಅಡೆ