Widgets Magazine

ಕೆ ಎಲ್ ಇ ಪದಾಧಿಕಾರಿಗಳ ಅವಿರೋಧ ಆಯ್ಕೆ ಪ್ರಕಟಿಸಿದ ಪ್ರಭಾಕರ ಕೋರೆ

ಬೆಳಗಾವಿ| Jagadeesh| Last Modified ಶುಕ್ರವಾರ, 14 ಫೆಬ್ರವರಿ 2020 (12:06 IST)
ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಕೆ ಎಲ್ ಇ ( ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆ ) ಗೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.


ರಾಜ್ಯ ಸಭಾ ಸದಸ್ಯ ಹಾಗೂ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ.ಪ್ರಭಾಕರ ಕೋರ ನೂತನ ಆಯ್ಕೆ ಪಟ್ಟಿ ಪ್ರಕಟಿಸಿದ್ದಾರೆ.

ಶಾಸಕ ಮಹಾಂತೇಶ್ ಕೌಜಲಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷ ಸ್ಥಾನ ರಾಜೇಂದ್ರ ಹುಂಜಿ ಪಾಲಾಗಿದೆ.

ಸಂಸ್ಥೆಯು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನೇ ಮಾಡುತ್ತಿದ್ದು, 104 ವರ್ಷಗಳ ಇತಿಹಾಸ ಹೊಂದಿದೆ.


ಇದರಲ್ಲಿ ಇನ್ನಷ್ಟು ಓದಿ :