ಬೆಳಗಾವಿ : ನಳಿನ್ ಕುಮಾರ್ ಕಟೀಲ್ ಬಿಜೆಪಿ ಅಧ್ಯಕ್ಷರಾಗುವುದಕ್ಕೆ ಲಾಯಕ್ ಅಲ್ಲ. ಕಟೀಲ್ ಪ್ರಭುದ್ಧ ರಾಜಕಾರಣಿ ಅಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಟೀಲ್ ರಾಜಕೀಯವಾಗಿ ನಮ್ಮ ವಿರೋಧಿಗಳು. ಅವರು ಹೇಳಿದ್ದು ಸತ್ಯ ಅಂತಾ ನಾವು ನಂಬಬೇಕಾ? ಕಟೀಲ್ ಆಧಾರ ರಹಿತ ಆರೋಪವನ್ನು ಮಾಡುತ್ತಿದ್ದಾರೆ.ಕಟೀಲ್ ಸುಳ್ಳು ಹೇಳುತ್ತಿದ್ದಾರೆ. ಅವರು ಬಿಜೆಪಿ ಅಧ್ಯಕ್ಷರಾಗುವುದಕ್ಕೆ ಲಾಯಕ್ ಅಲ್ಲ. ಬಾಯಿಗೆ ಏನ್ ಏನು ಬರುತ್ತದೋ ಅದನ್ನು ಬಂದ ಹಾಗೇ