ಬೆಳಗಾವಿ : ಕಾಂಗ್ರೆಸ್ ಪಕ್ಷ ಎಂತಹ ನಿರ್ಲಜ್ಜ ಪಕ್ಷವೆಂದರೆ ಪ್ರಧಾನಿ ನರೇಂದ್ರ ಮೋದಿಯವರನ್ನು ಸಾವಿನ ಕೂಪಕ್ಕೆ ತಳ್ಳೋ ಆಹ್ವಾನ ನೀಡಿತ್ತು ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದರು. ಬೆಳಗಾವಿಯ ಹಿಂಡಲಗಾದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಧಾನಿ ಮೋದಿ ವಿಷ ಸರ್ಪ, ವಿಷ ಸರ್ಪ ನೆಕ್ಕಿದ್ರೆ ಸತ್ತು ಹೋಗ್ತಾರೆ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,ಈ ಕಾಂಗ್ರೆಸ್ ಪಕ್ಷ ನರೇಂದ್ರ ಮೋದಿಯವರ ಶತಾಯುಷಿ ತಾಯಿ ಬಗ್ಗೆ