ಕಾಂಗ್ರೆಸ್ ಪಕ್ಷದ ವಿಜಯ ಪರ್ವ ಪ್ರಾರಂಭವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದು,ಕಾಂಗ್ರೆಸ್ ಪಕ್ಷದಿಂದ ಪ್ರಜಾ ಧ್ವನಿ ಯಾತ್ರೆ ನಾಳೆಯಿಂದ ಪ್ರಾರಂಭವಾಗಲಿದೆ.ನಮ್ಮ ಪ್ರಜೆಗಳ ಧ್ವನಿ ಪ್ರಜಾ ಧ್ವನಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ರು. ಹೊಸ ವರ್ಷ ಬದಲಾವಣೆಯ ಪರ್ವ ಕಾಂಗ್ರೆಸ್ ಪಕ್ಷದ ವಿಜಯ ಪರ್ವ ಪ್ರಾರಂಭ ಆಗಿದೆ.ಈ ಪವಿತ್ರ ಘಳಿಗೆಯಲ್ಲಿ ಪ್ರಜಾಧ್ವನಿಯಾತ್ರೆ ಜನರಿಗೋಸ್ಕರ ಹಮ್ಮಿಕೊಂಡಿದ್ದೇವೆ.ಕಾಂಗ್ರೆಸ್ ಪಕ್ಷ ಜನರ ಭಾವನೆ ತಿಳಿಸುವ ಸಲುವಾಗಿ ಎರಡೂವರೆ