ಮೈಸೂರು: ಎಚ್.ಡಿ.ದೇವೇಗೌಡ ಮೊಮ್ಮಗ ಪ್ರಜ್ವಲ್ ಹೇಳಿಕೆಯಿಂದ ಅಲ್ಲೋಲ ಕಲ್ಲೋಲವಾಗಲು ಆತನೇನು ಶಾಸಕನೇ, ಸಂಸದನೇ, ಸಚಿವನೇ ಎಂದು ಜೆಡಿಎಸ್ ಮುಖಂಡ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.