ಪ್ರಜ್ವಲ್ ರೇವಣ್ಣರನ್ನ ಕರೆಯಿಸಿ ಬುದ್ಧಿ ಹೇಳಿದ್ದೇನೆ. ಪ್ರಜ್ವಲ್ ತಮ್ಮ ಹೇಳಿಕೆ ಬಗ್ಗೆ ಕ್ಷಮೆ ಯಾಚಿಸಿದ್ದಾರೆ. ಜೆಡಿಎಸ್`ನಲ್ಲಿ ಬ್ರೀಫ್ ಕೇಸ್ ಸಂಸ್ಕೃತಿ ಇಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ. ಇತ್ತೀಚೆಗೆ ಹುಣಸೂರು ಕಾರ್ಯಕ್ರಮದ ವೇಳೆ ಜೆಡಿಎಸ್`ನಲ್ಲಿ ಸೂಟ್ ಕೇಸ್ ತಂದವರಿಗೆ ಮುಂದಿನ ಬೆಂಚ್, ಪಕ್ಷಕ್ಕಾಗಿ ದುಡಿದವರಿಗೆ ಹಿಂದಿನ ಬೆಂಚ್ ಹಾಕುತ್ತಾರೆ ಎಂದು ಪ್ರಜ್ವಲ್ ರೇವಣ್ಣ ಬಹಿರಂಗ ಹೇಳಿಕೆ ನೀಡಿದ್ದರು. ಪ್ರಜ್ವಲ್ ಹೇಳಿಕೆ ಬಗ್ಗೆ ರಾಜ್ಯಾದ್ಯಂತ ಭಾರೀ ಸುದ್ದಿಯಾಗಿತ್ತು. ಈ ಬಗ್ಗೆ