ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ ಇಂದು

ಹಾಸನ, ಶುಕ್ರವಾರ, 22 ಮಾರ್ಚ್ 2019 (11:39 IST)

ಹಾಸನ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಇಂದು ಸಲ್ಲಿಕೆ ಮಾಡಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ದೇವರ ದರ್ಶನಕ್ಕೆ ಮೊರೆ ಹೋಗಿರುವ ಪ್ರಜ್ವಲ್, ಹೊಳೆನರಸೀಪುರದ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನ, ಮನೆ ದೇವರು ಹರದನಹಳ್ಳಿ ಶಿವನ ದೇವಾಸ್ಥಾನಗಳಿಗೆ ಭೇಟಿ ನೀಡಲಿದ್ದಾರೆ.
ದೇವಸ್ಥಾನಗಳಲ್ಲಿ ಬಿ ಫಾರ್ಮ್ ಗೆ  ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದ ಪ್ರಜ್ವಲ್ ರೇವಣ್ಣ ಆ ಬಳಿಕ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲು ತೆರಳಲಿದ್ದಾರೆ.  

ಪ್ರಜ್ವಲ್ ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಲೋಕೋಪಯೋಗಿ ಸಚಿವ HD ರೇವಣ್ಣ , ಜಿಲ್ಲಾ ಪಂಚಾಯತ್ ಸದಸ್ಯೆ ಭವಾನಿ ರೇವಣ್ಣ ಹಾಗೂ ಸಕಲೇಶಪುರ ಶಾಸಕರ HK ಕುಮಾರಸ್ವಾಮಿ ಸಾಥ್ ನೀಡಲಿದ್ದಾರೆ.
ಇಂದು ಮಧ್ಯಾಹ್ನ 12:30ಕ್ಕೆ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ನಾಮಪತ್ರ ಸಲ್ಲಿಸುವವರಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

‘ಡಿ ಬಾಸ್’ ದರ್ಶನ್ ಗೆ ದಾಳಿ ಎಚ್ಚರಿಕೆ ನೀಡಿದ್ದ ಜೆಡಿಎಸ್ ಶಾಸಕರ ವಿರುದ್ಧ ಎಫ್ ಐಆರ್

ಬೆಂಗಳೂರು: ಮಂಡ್ಯ ಲೋಕಸಭೆ ಚುನಾವಣಾ ಕಣದಲ್ಲಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ವಿರುದ್ಧ ...

news

ನನ್ನ ಮಗಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾಳಾ ಎಂಬ ಅನುಮಾನ ಕಾಡುತ್ತಿದೆ. ಏನು ಮಾಡಲಿ?

ಬೆಂಗಳೂರು : ಪ್ರಶ್ನೆ : ನನ್ನ ಮಗಳಿಗೆ 6 ವರ್ಷ ವಯಸ್ಸಾಗಿದೆ. ಆದರೆ ಆಕೆ ಇತ್ತೀಚೆಗೆ ಯಾವುದರ ಬಗ್ಗೆಯೂ ...

news

ನಾಮಪತ್ರ ಸಲ್ಲಿಕೆ ದಿನಾಂಕ ಬರೆಯುವಾಗ ಎಡವಟ್ಟು ಮಾಡಿದ ಪ್ರಕಾಶ್ ರಾಜ್

ಬೆಂಗಳೂರು: ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ...

news

ನನ್ನ ಪತ್ನಿ ವಿದೇಶಿಯರೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಇಷ್ಟಪಡುತ್ತಾಳೆ. ಏನು ಮಾಡಲಿ?

ಬೆಂಗಳೂರು : ಪ್ರಶ್ನೆ : ನನ್ನ ಪತ್ನಿ ವಿದೇಶಿಯರೊಂದಿಗೆ ಲೈಂಗಕ ಕ್ರಿಯೆ ನಡೆಸಲು ಇಷ್ಟಪಡುತ್ತಾಳೆ. ಅವಳು ...