ಬೆಂಗಳೂರು: ಜೆಡಿಎಸ್ ವರಿಷ್ಠ ದೇವೇಗೌಡರ ಮೊಮ್ಮಕ್ಕಳ ನಡುವೆ ಪರಸ್ಪರ ಭಿನ್ನಮತವಿದೆ. ಅದೇ ಕಾರಣಕ್ಕೆ ಪ್ರಜ್ವಲ್ ರೇವಣ್ಣಗೆ ಟಿಕೆಟ್ ಕೈ ತಪ್ಪಿದೆ ಎಂಬ ಸುದ್ದಿಗಳ ಬಗ್ಗೆ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಜತೆ ನಿಖಿಲ್ ಕುಮಾರಸ್ವಾಮಿಗೆ ಆಪ್ತ ಸಂಬಂಧವಿದೆ. ಇದೇ ಕಾರಣಕ್ಕೆ ಇಲ್ಲಿ ಪ್ರಜ್ವಲ್ ಗೆ ಟಿಕೆಟ್ ಸಿಗದಂತೆ ನಿಖಿಲ್ ಮಾಡಿದ್ದಾರೆಂಬ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡಿತ್ತು.ಈ ಬಗ್ಗೆ ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿರುವ ನಿಖಿಲ್ ಕುಮಾರಸ್ವಾಮಿ,