ಹಾವೇರಿಯ ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಕೋಳಿವಾಡ ಇಂದು ನಾಮಪತ್ರ ಸಲ್ಲಿಸಿದ್ದಾರೆ.