ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಿಂದ ಪ್ರಕಾಶ್ ರೈ ಸ್ಪರ್ಧೆ ಮಾಡುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ನಡುವೆ ಬೆಂಗಳೂರು ಕೇಂದ್ರದ ಹಾಲಿ ಬಿಜೆಪಿ ಸಂಸದ ಪಿ.ಸಿ.ಮೋಹನ್ ಹೇಳಿಕೆ ಈ ಕುರಿತು ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದ್ದಾರೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗೆ ಯಾರು ಬೇಕಾದ್ರು ಸ್ಪರ್ಧೆ ಮಾಡಬಹುದು. ಅದೇ ರೀತಿ ನೀವು ಹೇಳಿದ ವ್ಯಕ್ತಿಯು ಸ್ಪರ್ಧೆ ಮಾಡಬಹುದು ಎಂದು ಪ್ರಕಾಶ್ ರೈ ಹೆಸರು ಉಲ್ಲೇಖಿಸದೆ ಪ್ರತಿಕ್ರಿಯಿಸಿದ್ದಾರೆ ಪಿಸಿ ಮೋಹನ್.ನಾನು 5 ವರ್ಷ ಸಂಸದನಾಗಿ