ಬೆಂಗಳೂರು: ಇತ್ತೀಚೆಗೆ ಬಿಜೆಪಿ ನಾಯಕರ ಮೇಲೆ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸುವ ಬಹುಭಾಷಾ ತಾರೆ ಪ್ರಕಾಶ್ ರೈ ತಾವು ಬಂದು ಹೋದ ವೇದಿಕೆಗೆಲ್ಲಾ ಗೋಮೂತ್ರ ಸಿಂಪಡಿಸುವುದಕ್ಕೆ ಕೇಂದ್ರ ಸಚಿವ ಅನಂತ ಕುಮಾರ್ ಹೆಗ್ಡೆ ವಿರುದ್ಧ ಕಿಡಿ ಕಾರಿದ್ದಾರೆ.