ಬೆಂಗಳೂರು: ಬಹುಭಾಷಾ ತಾರೆ ಪ್ರಕಾಶ್ ರೈ ಮತ್ತೆ ರಾಜಕೀಯ ನಾಯಕರ ವಿರುದ್ಧ ಚಾಟಿ ಬೀಸಿದ್ದಾರೆ. ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವವರ ವಿರುದ್ಧ ಕಿಡಿ ಕಾರಿದ್ದಾರೆ. ಇತ್ತೀಚೆಗಷ್ಟೇ ಸಚಿವ ರಮಾನಾಥ್ ರೈ ಬಂಟ್ವಾಳದಲ್ಲಿ ಮುಸ್ಲಿಮರ ಓಟಿನಿಂದ ಗೆದ್ದೆ ಎಂದು ವಿವಾದ ಸೃಷ್ಟಿಸಿದ್ದರು. ಅದಕ್ಕೆ ಪ್ರತಿಯಾಗಿ ಬಿಜೆಪಿಯವರು ಮುಂದಿನ ಚುನಾವಣೆ ಅಲ್ಲಾಹ್ ಮತ್ತು ರಾಮನ ನಡುವೆ ಎಂದಿದ್ದನ್ನು ಪ್ರಸ್ತಾಪಿಸಿ ಪ್ರಕಾಶ್ ರೈ ಕಿಡಿ ಕಾರಿದ್ದಾರೆ.ದಕ್ಷಿಣ ಕನ್ನಡದಲ್ಲಿ ಒಬ್ಬ ನಾಯಕ ಅಲ್ಲಾಹ್ ನ