ಮೊಬೈಲ್ನಲ್ಲಿ ಮಾತನಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ. ಹೊಳೆನರಸೀಪುರದ ಕಾರ್ಯಾಲಯ ಬಡಾವಣೆಯ ನಿವಾಸಿ ವೀರೂಪಾಕ್ಷ ಸಾವನ್ನಪ್ಪಿದ ವ್ಯಕ್ತಿ.