ಕೋಲಾರ : ದೇವಾಲಯದಲ್ಲಿ ವಿತರಿಸಿದ ಪ್ರಸಾದ ಸೇವಿಸಿ ಭಕ್ತರು ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಬೀಗರಾಯನಹಳ್ಳಿಯಲ್ಲಿ ನಡೆದಿದೆ.