ಬೆಂಗಳೂರು : ನಾಯಕ ಸಮುದಾಯದ ಕೆ.ಎನ್.ರಾಜಣ್ಣರಂತಹ ನಾಯಕರನ್ನು ತುಳಿಯುವ ಕೆಲಸಕ್ಕೆ ಸರ್ಕಾರ ಕೈ ಹಾಕಬಾರದು ಎಂದು ವಾಲ್ಮೀಕಿ ಸಮುದಾಯದ ಪ್ರಸನ್ನಾನಂದ ಸ್ವಾಮೀಜಿ, ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.