ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪುತ್ರ ಪ್ರಶಾಂತ್ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ಕುಟುಂಬಸ್ಥರಿಗೂ ಸಂಕಷ್ಟ ಎದುರಾಗಿದೆ. ಕುಟುಂಬಸ್ಥರಿಗೆ ನೋಟಿಸ್ ಕೊಡಲು ಲೋಕಾಯುಕ್ತ ಪೊಲೀಸರು ಮುಂದಾಗಿದ್ದಾರೆ.