ಇತ್ತೀಚೆಗೆ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಭವ್ಯ ಸಾರ್ವಜನಿಕ ಸಮಾವೇಶ ನಡೆದಿತ್ತು. ಸಮಾವೇಶದ ಸಮೀಪ ಕೂಲ್ ಡ್ರಿಂಕ್ಸ್ ಮಾರಲು ಸಮೀರ್ ಎಂಬಾತ ಬಂದಿದ್ದ. ಸಮಾರಂಭದಲ್ಲಿ ಭಾಗವಹಿಸಿದ್ದ ಜನರು, ಈ ವಾಹನವನ್ನು ಬಿಜೆಪಿಯವರೇ ತರಿಸಿದ್ದಾರೆ. ಬೇಸಿಗೆಯ ಬಿಸಿಲಿನ ಧಗೆ, ಬಾಯಾರಿಕೆಯನ್ನು ನಿವಾರಿಸಿಕೊಳ್ಳಲು ಬಿಜೆಪಿಯವರೇ ಕಲ್ಪಿಸಿರುವ ವ್ಯವಸ್ಥೆಯಿದು ಎಂದು ತಿಳಿದು, ಎಲ್ಲರೂ ಗಾಡಿಗೆ ಮುತ್ತಿಗೆ ಹಾಕಿ, ಕೂಲ್ ಡ್ರಿಂಕ್ಸ್ ಖಾಲಿ ಮಾಡಿದ್ರು. ಸುಮಾರು 35 ಸಾವಿರ