ಬೆಂಗಳೂರು : ಸಂಸದ ಪ್ರತಾಪ್ ಸಿಂಹ ಇನ್ನೂ ಎಳಸು, ಅವರಿಗೆ ರಾಜಕೀಯ ಪ್ರಬುದ್ಧತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಾಪ್ ಸಿಂಹ ಬಾಯಿಗೆ ಬಂದಂತೆ ಮಾತನಾಡುತ್ತಾರೆ ಬೆಂಗಳೂರು ರಸ್ತೆ ತಾವೇ ಮಾಡಿಸಿದ್ದು ಎಂದು ಹೇಳುತ್ತಾರೆ. ಅವರೇನು ಬೆಂಗಳೂರು ರಸ್ತೆಗೆ ಸಂಸದರೇ ಎಂದು ಕುಟುಕಿದ್ದಾರೆ.ಕಾಂಗ್ರೆಸ್ ಮತ್ತು ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಅವರು ಆರೋಪ ಮಾಡುತ್ತಿದ್ದಾರೆ. ಯಾರ್ಯಾರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು