ಮೈಸೂರು : ಸಂಸದ ಪ್ರತಾಪ್ ಸಿಂಹ ಅವರಿಗೆ ತಲೆ ಕೆಟ್ಟಿದೆ. ಅರ್ಥವಿಲ್ಲದ ಹೇಳಿಕೆ ನೀಡುತ್ತಾ ಜಾತಿಗೆ ಒರೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ತಲೆ ಕೆಟ್ಟಿದೆ, ಅವರದ್ದು ಚಿಲ್ಲರೆ ಮನಸ್ಥಿತಿ ಎಂದು ಸಚಿವ ಎಂ.ಬಿ ಪಾಟೀಲ್ ಗುಡುಗಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʻಎಂ.ಬಿ ಪಾಟೀಲ್ ಅವರ ಹೆಗಲ ಮೇಲೆ ಸಿದ್ದರಾಮಯ್ಯ ಇಟ್ಟು ಹೊಡೆದ ಗುಂಡು ಡಿಕೆ ಶಿವಕುಮಾರ್ಗೆ ತಗುಲಿಲ್ವಾ?ʼ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಕಿಡಿ ಕಾರಿದ್ದಾರೆ. ಪ್ರತಾಪ್