ಮೈಸೂರು: ಉಪಚುನಾವಣೆಯೊಂದರ ಸೋಲಿನ ಫಲಿತಾಂಶಕ್ಕಾಗಿ ಆಳಿಗೊಂದರಂತೆ ಕಲ್ಲು ಹೊಡೆಯಬೇಡಿ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.