ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರಕಾರದ ಯೋಜನೆಗಳನ್ನು ಹೈಜಾಕ್ ಮಾಡಿದ್ದಾರೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಕೇಂದ್ರದ ಹಣದಲ್ಲಿ ಸಿಎಂ ಜಾತ್ರೆ ಮಾಡುತ್ತಿದ್ದಾರೆ. ಕೇಂದ್ರದ ಯೋಜನೆಗಳ ಅನುಷ್ಠಾನ ಬಗ್ಗೆ ರಾಜ್ಯ ಸರಕಾರ ನನಗೆ ಮಾಹಿತಿ ನೀಡುತ್ತಿಲ್ಲ. ಇಂದು ಕೇಂದ್ರ ಸರಕಾರದ ಯೋಜನೆ ಅನುಷ್ಠಾನ ಕುರಿತಂತೆ ಒಂದು ಗಂಟೆ ಹಿಂದೆ ಕಾರ್ಯಕ್ರಮದ ಮಾಹಿತಿ ಲಭಿಸಿದೆ. ಇದಕ್ಕೆಲ್ಲಾ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಗಳೇ ನಿಮ್ಮ ಮೆಚ್ಯೂರಿಟಿ ಪಾಠ