ಪರ್ತಕರ್ತರು ಹಾಗೂ ಹಿಂದೂ ಸಂಘಟನೆಯ ಮುಖಂಡರ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಎಲ್ಲಾ ಆರೋಪಿಗಳಿಗೆ 5 ವರ್ಷ ಜೈಲು ಶಿಕ್ಷೆ ನೀಡಿ ಎನ್ಐಎ ಕೋರ್ಟ್ ತೀರ್ಪು ನೀಡಿದೆ.