ಸಹೋದರ ವಿಕ್ರಂ ಸಿಂಹಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ ಸಿಂಹ ನ್ಯಾಯಾಧೀಶರಿಗೆ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ.