ಹನುಮ ಜಯಂತಿ ಪ್ರಯುಕ್ತ ಮಾಲೆ ಧರಿಸಿದ್ದ ಪ್ರತಾಪಸಿಂಹ ಅವರು ಹುಣಸೂರಿನ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ವಿಸರ್ಜನೆ ಮಾಡಿದ್ದಾರೆ. ಪ್ರತಾಪಸಿಂಹ ಜೊತೆಗೆ ಅನೇಕರು ಕೂಡ ವಿಶೇಷ ಪೂಜೆ ಸಲ್ಲಿಸಿ ಮಾಲೆ ವಿಸರ್ಜಿಸಿದ್ದಾರೆ.ಹನುಮ ಜಯಂತಿ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಾಟೆಯಿಂದ ಪ್ರತಾಪಸಿಂಹ ಅವರ ಬಂಧನವಾಗಿತ್ತು. ಆದ್ದರಿಂದ ತಡವಾಗಿ ಹನುಮ ಮಾಲೆ ವಿಸರ್ಜನೆ ಮಾಡಿದ್ದಾರೆ.ನಂತರ ಮಾತನಾಡಿದ ಅವರು, ನಂಬಿಕೆ ಮೇಲೆ ಪ್ರಹಾರ ಮಾಡುವ ಕೆಲಸ ಮಾಡಲಾಗಿದೆ. ಯಾರಿಗೆ