ಮೈಸೂರು: ಮುಂಬರುವ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ನಡೆದ ಕಾಂಗ್ರೆಸ್ ನ ಜನಾಕ್ರೋಶ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಹಗರಣಗಳ ಆರೋಪ ಮಾಡಿದ ರಾಹುಲ್ ಗಾಂಧಿಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.