ತುಮಕೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರವು ಪ್ರವೀಣ್ ಸೂದ್ ಅವರನ್ನು ಸಿಬಿಐ ನಿರ್ದೇಶಕರನ್ನಾಗಿ ನೇಮಕ ಮಾಡಿದೆ ಎಂದು ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ ಗಂಭೀರ ಆರೋಪ ಮಾಡಿದರು.