ಅಗಲಿದ ಮಾಜಿ ಪ್ರಧಾನಿ ವಾಜಪೇಯಿಗೆ ಬಿಜೆಪಿ ಕಾರ್ಯಕರ್ತರು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ದೇಶ ಕಂಡ ಅಪರೂಪದ ಮುತ್ಸದ್ದಿ ರಾಜಕಾರಣಿ, ಅವರ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟಕ್ಕೆ ಕಾರಣವಾಗಿದೆ ಎಂದು ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಕಂಬನಿ ಮಿಡಿದಿದ್ದಾರೆ. ಬಿಜೆಪಿ ಕಾರ್ಯಕರ್ತರಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಕೆ ಮಾಡಲಾಗಿದೆ. ಇದಕ್ಕೂ ಮುನ್ನ ಮಂಡ್ಯ ನಗರದ ಕಾಳಿಕಾಂಭ ದೇವಾಲಯದಲ್ಲಿ ವಿಷೇಷ ಪೂಜೆ ಸಲ್ಲಿಕೆ ಮಾಡಲಾಯಿತು.ಕವಿರತ್ನ ಕಾಳಿದಾಸನಿಗೆ ಬೋದಿರಾಜ ತನ್ನ ಆಯುಷ್ಯ ವನ್ನು